
ಶ್ರೀ ಸೋಮೇಶ್ವರಸ್ವಾಮಿ ದೇವಸ್ಥಾನ ಬೆಂಗಳೂರಿನ ಪಶ್ಚಿಮದಲ್ಲಿರುವ ಮಾಗಡಿ ಪ್ರಸಿದ್ಧ ಪುಣ್ಯಕ್ಷೇತ್ರ. ಪುರಾತನಕಾಲದಲ್ಲಿ ಮಾಂಡವ್ಯ ಋಷಿಗಳು ಇಲ್ಲಿ ತಪಸ್ಸನ್ನು ಆಚರಿಸಿದ್ದರಿಂದಲೇ ಈ ಕ್ಷೇತ್ರವನ್ನು ಮಾಂಡವ್ಯ ಕುಟೀ ಎಂದು…

ಶ್ರೀ.ಕಬ್ಬಾಳಮ್ಮ ದೇವಾಲಯ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿರುವ ಶ್ರೀ. ಕಬ್ಬಾಳಮ್ಮ ದೇವಾಲಯವು ಐತಿಹಾಸಿಕ ಮಹತ್ವವನ್ನು ಹೊಂದಿರುವ ಧಾರ್ಮಿಕ ಪ್ರವಾಸಿ ಕ್ಷೇತ್ರ. ಈ ದೇವಾಲಯಕ್ಕೆ ಕೇವಲ ರಾಜ್ಯದ ಪ್ರವಾಸಿಗರಲ್ಲದೆ…

ಸಂಗಮ: ರಾಮನಗರದಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ಅರ್ಕಾವತಿ ಮತ್ತು ಕಾವೇರಿ ನದಿಗಳು ಸೇರುವ ಸಂಗಮ ಸ್ಥಳವು ಕನಕಪುರದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಪ್ರತಿನಿತ್ಯ ಸಾವಿರಾರು…

ಶ್ರೀ ರಾಮದೇವರ ಬೆಟ್ಟ: ಪ್ರಭು ಶ್ರೀ ರಾಮಚಂದ್ರನ ನೆಲೆಬೀಡಾದ ರಾಮದೇವರ ಬೆಟ್ಟವು ರಾಮನಗರದಿಂದ 4 ಕಿ.ಮೀ ದೂರದಲ್ಲಿದೆ. ರಾಮದೇವರ ಬೆಟ್ಟದ ಪ್ರಾರಂಭದಲ್ಲಿ ಆಂಜನೇಯದ ಉದ್ಬವ ಮೂತಿಯನ್ನು ಕಾಣಬಹುದು.ಏಕಶಿಲೆಯಲ್ಲಿ…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರಿನಿಂದ 35 ಕಿ.ಮೀ. ದೂರದಲ್ಲಿರುವ ಇನ್ನೋವೇಟಿವ್ ಫಿಲಂ ಸಿಟಿ ಖಾಸಗೀ ಸಂಸ್ಥೆಯಿಂದ ನಿರ್ಮಿಸಲಾದ ಆಧುನಿಕ ಪ್ರವಾಸಿ ತಾಣವಾಗಿದೆ. ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿ ಮಾದರಿಯಲ್ಲಿ…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರದಿಂದ 4 ಕಿ.ಮೀ. ದೂರದಲ್ಲಿ ಜಾನಪದ ಲೋಕ ಸಿಗುತ್ತದೆ. ಆಕರ್ಷಕ ಹೆಬ್ಬಾಗಿಲುಳ್ಳ ಜಾನಪದ ಲೋಕ ನಿವೃತ್ತ ಐ.ಎ.ಎಸ್. ಅಧಿಕಾರಿ ಸಾಹಿತಿ ಜಾನಪದ ಬ್ರಹ್ಮ ದಿ.ಎಸ್.ಎಲ್….

ಮಂಚನ ಬೆಲೆ ಜಲಾಶಯ ರಾಮನಗರದಿಂದ 18 ಕಿ.ಮೀ. ದೂರದಲ್ಲಿರುವ ಮಂಚನಬೆಲೆ ಜಲಾಶಯಕ್ಕೆ ಮಾಗಡಿ ಕಡೆಯಿಂದಲೂ ಬರಬಹುದಾಗಿದೆ. ಅರ್ಕಾವತಿ ನದಿಗೆ ಅಡ್ಡವಾಗಿ ಈ ಜಲಾಶಯವನ್ನು ನಿರ್ಮಿಸಲಾಗಿದೆ.

ವಂಡರ್ ಲಾ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರಿನಿಂದ 25 ಕಿ.ಮೀ. ದೂರದಲ್ಲಿರುವ ವಂಡರ್ ಲಾ ಅಮ್ಯೂಸ್‍ಮೆಂಟ್ ಪಾರ್ಕ್ ಆಗಿದ್ದು, ಖಾಸಗೀ ಸಂಸ್ಥೆಯಿಂದ ನಿರ್ಮಿಸಲಾದ ಆಧುನಿಕ ಪ್ರವಾಸಿ ತಾಣವಾಗಿದೆ. ಇಲ್ಲಿ…

ಕಣ್ವ ಜಲಾಶಯ ರಾಮನಗರದಿಂದ 15 ಕಿ.ಮೀ. ದೂರದಲ್ಲಿದ್ದು, ಕನ್ನಮಂಗಲದಲ್ಲಿದೆ. ಕಣ್ವ ನದಿ ಮತ್ತು ಸೀತನ ತೊರೆಗಳಿಂದ ಈ ಜಲಾಶಯ ನಿರ್ಮಿಸಲಾಗಿದೆ. ಸುತ್ತಮುತ್ತ ಬೆಟ್ಟಗುಡ್ಡಗಳಿದ್ದು ಸುಂದರ ಪ್ರಕೃತಿಯಿಂದಾಗಿ ಪ್ರವಾಸಿಗರನ್ನು…