ಭಾರತ ಸರಕಾರ ಗೃಹ ಸಚಿವಾಲಯದ ಮಾರ್ಗದರ್ಶನದಲ್ಲಿ 2000-01 ನೇ ವರ್ಷದಲ್ಲಿ ಎಟಿಐ ಮೈಸೂರುನಲ್ಲಿವಿಪತ್ತು ನಿರ್ವಹಣೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ವಿಪತ್ತು ನಿರ್ವಹಣೆ ಕೇಂದ್ರಕ್ಕೆ ಗೃಹ ಸಚಿವಾಲಯ ಭಾರತ ಸರ್ಕಾರ, ರಾಷ್ಟ್ರೀಯ ಇನ್ಸ್ಟಿಟ್ಯೂಟ್ ಆಫ್ ಡಿಸಾಸ್ಟರ್ ಮ್ಯಾನೇಜ್ಮೆಂಟ್, ನವದೆಹಲಿ ಮತ್ತು ಕರ್ನಾಟಕ ಸರ್ಕಾರದಿಂದ ಹಣ ನೀಡಲಾಗುತ್ತದೆ.
ಶೀರ್ಷಿಕೆ | View/Download |
---|---|
ವಿಪತ್ತು ನಿರ್ವಹಣಾ ಕಾಯ್ದೆ, 2005 | ನೋಟ |
ರಾಮನಗರ ಜಿಲ್ಲೆ ವಿಪತ್ತು ನಿರ್ವಹಣಾ ಯೋಜನೆ 2019-20 | ನೋಟ |
ಎಸ್ಡಿಆರ್ಎಫ್-ಎನ್ಡಿಆರ್ಎಫ್ ನಿಯಮಗಳು | ನೋಟ |
ಹೆಚ್ವಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ “ಜಿಲ್ಲಾ ವಿಪತ್ತು ನಿರ್ವಹಣಾ ಕೋಶ”ವನ್ನು ಸಂಪರ್ಕಿಸಬಹುದು.
ಜಿಲ್ಲಾ ವಿಪತ್ತುನಿರ್ವಹಣಾಧಿಕಾರಿ
ಜಿಲ್ಲಾಧಿಕಾರಿಗಳ ಕಚೇರಿ, ರಾಮನಗರ
ಇಮೇಲ್: rmgdisaster@gmail.com
ಮೊಬೈಲ್: 08027275913