ಮುಚ್ಚಿ

ದಾಖಲೆಗಳು

ಡಾಕ್ಯುಮೆಂಟ್ ವರ್ಗವಾರು ಫಿಲ್ಟರ್ ಮಾಡಿ

ಫಿಲ್ಟರ್

ದಾಖಲೆಗಳು
ಶೀರ್ಷಿಕೆ ದಿನಾಂಕ View / Download
ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಿದ/ನಿರ್ವಹಿಸುತ್ತಿರುವ ಗ್ರೇಡ್-1‌ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ಅಂತಿಮ ಜೇಷ್ಠತಾ ಪಟ್ಟಿಯನ್ನು ದಿನಾಂಕ:01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ. 22/08/2022 ನೋಟ (3 MB)
ರಾಮನಗರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸತತವಾಗಿ 06 ವರ್ಷಗಳಿಗೆ ಕಡಿಮೆ ಇಲ್ಲದಂತೆ ತೃಪ್ತಿಕರವಾಗಿ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ಬಿಲ್‌ ಕಲೆಕ್ಟರ್‌ ಮತ್ತು ಅಕೌಂಟೆಂಟ್‌/ಕ್ಲರ್ಕ/ಟೈಪಿಸ್ಟ್/ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್‌ ವೃಂದದ ನೌಕರರ ಅಂತಿಮ ಜೇಷ್ಠತಾ ಪಟ್ಟಿಯನ್ನು ದಿ:01.01.2022 ರಲ್ಲಿದ್ದಂತೆ ಪ್ರತ್ಯೇಕವಾಗಿ ಪ್ರಕಟಿಸುವ ಬಗ್ಗೆ. 16/07/2022 ನೋಟ (10 MB)
ರಾಮನಗರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ/ಕಾರ್ಯನಿರ್ವಹಿಸುತ್ತಿರುವ ಗ್ರೇಡ್-2‌ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ಅಂತಿಮ ಜೇಷ್ಠತಾ ಪಟ್ಟಿಯನ್ನು ದಿ:01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ 01/01/2022 ನೋಟ (3 MB)
ರಾಮನಗರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ/ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗಳ ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ ಅಂತಿಮ ಜೇಷ್ಠತಾ ಪಟ್ಟಿಯನ್ನು ದಿ:01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ 01/01/2022 ನೋಟ (2 MB)
ರಾಮನಗರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ/ಕಾರ್ಯನಿರ್ವಹಿಸುತ್ತಿರುವ ‘ಸಿʼ ಮತ್ತು ʼಡಿʼ ಗ್ರೂಪ್‌ ನೌಕರರ ಅಂತಿಮ ಜೇಷ್ಠತಾ ಪಟ್ಟಿಯನ್ನು ದಿ:01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ 01/01/2022 ನೋಟ (1 MB)
1.1.2022 ರಂತೆ ರಾಮನಗರ ಜಿಲ್ಲಾ ಪಂಚಾಯತ್ ಪಿಡಿಒ ಅವರ ಅಂತಿಮ ಜೇಷ್ಠತಾ ಪಟ್ಟಿ 01/01/2022 ನೋಟ (5 MB)
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಮನಗರ ಇಲ್ಲಿ 2022-23 ನೇ ಸಾಲಿನ ಗ್ರೂಪ್‌ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗಾಗಿ ದಿನಾಂಕ:13.05.2022 ರ ಅಂತ್ಯಕ್ಕೆ ಖಾಲಿ ಇರುವ ಹುದ್ದೆಗಳ ವಿವರ 13/05/2022 ನೋಟ (3 MB)
ಗ್ರಾಮ ಪಂಚಾಯಿತಿ ಸಿಬ್ಬಂದಿ ಜೇಷ್ಠತಾ ಪಟ್ಟಿ 13/05/2022 ನೋಟ (4 MB)
ರಾಮನಗರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಿದ ಕಾರ್ಯ ನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿ01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ. 28/03/2022 ನೋಟ (3 MB)
ರಾಮನಗರ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಿದ ನಿರ್ವಹಿಸುತ್ತಿರುವ ಗ್ರೂಪ್ ‘ಸಿ ‘ ಮತ್ತು ‘ ಡಿ ‘ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿ01.01.2022 ರಲ್ಲಿದ್ದಂತೆ ಪ್ರಕಟಿಸುವ ಬಗ್ಗೆ 28/03/2022 ನೋಟ (2 MB)